ರಾಜ್ಯಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನ ಪರಿಷತ್ನಲ್ಲಿ ಸೋಲು: ಸರ್ಕಾರಕ್ಕೆ ಮುಖಭಂಗ; ಜೈ ಶ್ರೀರಾಮ ಎಂದ ಬಿಜೆಪಿ
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ.