ವಿದೇಶಕೆನಡಾ: ಹಿಂದೂ ಸಭಾ ಮಂದಿರ್ ಪ್ರತಿಭಟನೆಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಓರ್ವನ ಬಂಧನ
ಕ್ರಿಮಿನಲ್ ಇನ್ವೆಸ್ಟಿಗೇಶನ್ಸ್ ಬ್ಯೂರೋದ ತನಿಖಾಧಿಕಾರಿಗಳು ಬ್ರಾಂಪ್ಟನ್ನ ದೇವಸ್ಥಾನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.