ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬಂಧನದ ನಂತರ, ಬಾಂಗ್ಲಾದೇಶದ ಚಟ್ಟೋಗ್ರಾಮ್ನಲ್ಲಿ ಮತ್ತೊಬ್ಬ ಹಿಂದೂ ಸಂತನನ್ನು ಬಂಧಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.