ದೇಶಕೈರಾನ ಹಿಂದುಗಳ ಸಾಮೂಹಿಕ ವಲಸೆಗೆ ಮುಸ್ಲಿಮರು ಕಾರಣ ಅಲ್ಲ: ಹಿಂದೂ ಸಂತರು
ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಕೈರಾಣ ವಲಸೆ ಪ್ರಕರಣವನ್ನು ಕೋಮು ಭಾವನೆಗಳ ಲಾಭ ಪಡೆಯಲು ಯತ್ನಿಸುತ್ತಿರುವುದಕ್ಕೆ ಬಿಜೆಪಿಯ ಬಗ್ಗೆ ಹಿಂದೂ ಸಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.