ವಿದೇಶಧ್ವಂಸ ಮಾಡಲಾಗಿದ್ದ ಹಿಂದೂ ದೇಗುಲದ ಪುನರ್ ನಿರ್ಮಾಣಕ್ಕೆ 3.48 ಕೋಟಿ ರೂ. ಬಿಡುಗಡೆ ಮಾಡಿದ ಪಾಕ್ನ ಕೆಪಿಕೆ ಸರ್ಕಾರ
ಕಳೆದ ವರ್ಷ ಡಿಸೆಂಬರ್ನಲ್ಲಿ ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಇಸ್ಲಾಮಿಸ್ಟ್ ಪಕ್ಷದ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಗುಂಪಿನಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ.