ರಾಜಕೀಯಸತೀಶ್ ಜಾರಕಿಹೊಳಿ 'ಹಿಂದೂ' ಹೇಳಿಕೆ; ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ಕುತ್ತು? ಸ್ಪಷ್ಟೀಕರಣ ಕೇಳ್ತಿವಿ ಎಂದ ಡಿಕೆಶಿ!
ಹಿಂದೂ ಎಂಬುದು ಅಶ್ಲೀಲ ಪದ ಎಂಬುದು ವಿವಾದಾತ್ಮಕ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಅವರಿಗೇ ಮುಳುವಾಗಿದ್ದು, ಅವರ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ಕುತ್ತು ತಂದಿದೆ.