ದೇಶಕೆನಡಾದ ಹಿಂದೂ ದೇವಾಲಯ ಮೇಲೆ ದಾಳಿಗೆ ಖಂಡನೆ; ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನ ಎಂದ ಪ್ರಧಾನಿ ಮೋದಿ
ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ.