ರಾಜ್ಯಸರ್ಕಾರದ ಕಪಿಮುಷ್ಠಿಯಲ್ಲಿರುವ ಹಿಂದೂ ದೇವಾಲಯಗಳನ್ನು ಹಿಂದೂ ಟ್ರಸ್ಟ್ ಗಳೇ ನಿರ್ವಹಿಸಲಿ: ಪೇಜಾವರ ಶ್ರೀ
ಸರ್ವೋಚ್ಚ ನ್ಯಾಯಾಲಯವು ಇದೇ ರೀತಿಯ ಸಲಹೆಯನ್ನು ನೀಡಿದೆ. ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ ದೇಶದಲ್ಲಿ ಹಿಂದೂ ದೇವಾಲಯಗಳು ಮಾತ್ರ ಸರ್ಕಾರದ ಕಪಿಮುಷ್ಠಿಯಲ್ಲಿವೆ.