ದೇಶಬಂಗಾಳದಲ್ಲಿ ಕೇವಲ ಹಿಂದೂ ಮತಗಳಿಂದ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಹೇಳಿದ್ದೇನು?
ಗುಪ್ತಾ ಅವರು ಬುಧವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 15 ವರ್ಷಗಳ ಅಧಿಕಾರದ ನಂತರ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಪದಚ್ಯುತಗೊಳಿಸುವಲ್ಲಿ ಹಿಂದೂ ಮತಗಳ ಕ್ರೋಢೀಕರಣವು ಪ್ರಮುಖ ಪಾತ್ರ ವಹಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.