ದೇಶಸಂಬಂಧಿಕರು ಹಿಂಜರಿದಾಗ ಹಿಂದೂ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಹೆಗಲು ಕೊಟ್ಟ ಮುಸ್ಲಿಂ ಯುವಕರು!
ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ವಾಹನ ಸಿಗದೆ ಹಿಂದೂ ಮಹಿಳೆಯ ಮೃತದೇಹ ಕೊಂಡೊಯ್ಯಲು ಸಂಬಂಧಿಕರು ಹಿಂದೇಟು ಹಾಕಿದ್ದು, ಮುಸ್ಲಿಂ ಯುವಕರು ಮಹಿಳೆಯ ಚಟ್ಟಕ್ಕೆ ಹೆಗಲು ಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.