Hindu women

ಪುಣೆ: TCS ಬಳಿಕ ಈಗ Wipro ಕಚೇರಿಯಲ್ಲಿ ಮತಾಂತರ ಮತ್ತು ಕಿರುಕುಳ ಆರೋಪ; Hindu ಟೆಕ್ಕಿ ರಾಜಿನಾಮೆ!
ಪುಣೆಯ ಹಿಂಜೇವಾಡಿ ಪ್ರದೇಶದಲ್ಲಿರುವ ವಿಪ್ರೋದ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ತಮ್ಮನ್ನು ಧಾರ್ಮಿಕ ಕಿರುಕುಳ, ಮತಾಂತರಕ್ಕೆ ಒತ್ತಡ, ತಾರತಮ್ಯ ಮತ್ತು ಅಂತಿಮವಾಗಿ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಯಿತು.

ಉಡುಪಿ: ಮತಾಂತರಗೊಂಡಿದ್ದ Hindu ಯುವತಿ ಮಾತು ಕೇಳಿ ಬಿಜೆಪಿಗರಿಗೆ ಉಪದೇಶ ಕೊಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ನಾಗೆಪಾಟಲು!
ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮುಸ್ಲಿಂ ಮಹಿಳೆಯರು ಮನವಿ ಮಾಡಿದ್ದರು. ಇದನ್ನು ಉಲ್ಲೇಖಿಸಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿಗರಿಗೆ ಸೌಹಾರ್ದತೆಯ ಪಾಠ ಮಾಡಿದ್ದರು.

ಬೆಂಗಳೂರು: ಲೈಂಗಿಕವಾಗಿ ಬಳಸಿಕೊಂಡು ಮತಾಂತರಕ್ಕೆ ಒತ್ತಾಯ; Love Jihab ಆರೋಪ; ಇಶಾಕ್ ವಿರುದ್ಧ ಪ್ರಕರಣ ದಾಖಲು!
ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್ ಪರಿಚಯವಾಗಿದ್ದ ವ್ಯಕ್ತಿಯೋರ್ವ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಸೆಕ್ಸ್ ಮಾಡಿ ಇದೀಗ ವಂಚಿಸಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮಂಡ್ಯ: ಮುಸ್ಲಿಂ ಮಹಿಳೆಗೆ ಸೀಮಂತ ಶಾಸ್ತ್ರ ನೆರವೇರಿಸಿದ ಹಿಂದೂಗಳು!
ಸಂಘದ ಸಿಬ್ಬಂದಿ ನಗ್ಮಾ ಭಾನು ಅವರಿಗೆ ಹಿಂದೂ ಪದ್ಧತಿಗಳ ಪ್ರಕಾರ ಸೀಮಂತ ನೆರವೇರಿಸಿದ್ದು, ಇದು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ.

ಹಿಂದೂ ಮಹಿಳೆಯರ ಮೇಲೆ '3 ಮಕ್ಕಳ ಸಿದ್ಧಾಂತ'ದ ಹೊರೆ ಹೇರಬೇಡಿ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ
ಇದು ಸಂಪೂರ್ಣವಾಗಿ ಕುಟುಂಬದ ವಿಷಯ. ಕೌಟುಂಬಿಕ ವಿಷಯಗಳಲ್ಲಿ ನೀವು ಹಸ್ತಕ್ಷೇಪ ಮಾಡುವ ಅಗತ್ಯವೇನು? ಭಾರತೀಯ ಮಹಿಳೆಯರಿಗೆ ಅವರದ್ದೇ ಆದ ಆದ್ಯತೆಗಳಿವೆ.

Watch | ನಮಗೆ ಯಾವುದೇ ಹಾನಿ ಆಗಲ್ಲ ಎಂದುಕೊಂಡರೆ ನಾಶವಾಗ್ತೀವಿ, ಬ್ಯಾಗ್‌ಗಳಲ್ಲಿ ಚಾಕು ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ್ ಭಟ್; ಭಾರತ ವಿರೋಧಿ ಪೋಸ್ಟ್ ಹಾಕಿದ ವೈದ್ಯೆ; ವಿಸಿ ನಾಲೆಗೆ ಬಿದ್ದ ಕಾರು, 3 ಸಾವು!

ತೀವ್ರ ವಿರೋಧ: ಮುಸ್ಲಿಂ ಹುಡುಗನೊಂದಿಗೆ ಮಗಳ ಮದುವೆ ನಿಲ್ಲಿಸಿದ ಬಿಜೆಪಿ ನಾಯಕ!
ಇತ್ತೀಚೆಗೆ ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರ ಮಗಳ ಮದುವೆಗೆ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕಾರ್ಡ್ ವೈರಲ್ ಆಗಿದ್ದಲ್ಲದೆ, ಅದರ ಮೇಲೆ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು.

ತೆಲಂಗಾಣ: ಪರೀಕ್ಷಾ ಕೇಂದ್ರಕ್ಕೆ ಬುರ್ಕಾಗೆ ಅವಕಾಶ, ಹಿಂದೂ ಮಹಿಳೆಯರ ಮಾಂಗಲ್ಯ ಬಿಚ್ಚಿಸಿದ್ದಕ್ಕೆ ಆಕ್ರೋಶ, ವಿಡಿಯೋ!
ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಹಿಂದೂ ಮಹಿಳೆಯರಿಗೆ ಮಂಗಳಸೂತ್ರ ತೆಗೆಯುವಂತೆ ಕೇಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗಿದ್ದು ಸದ್ಯ ತೆಲಂಗಾಣದಲ್ಲಿ ಹೊಸ ವಿವಾದವೊಂದು ಮುನ್ನೆಲೆಗೆ ಬಂದಿದೆ.

