ರಾಜ್ಯಕಾರವಾರ: ಅಕ್ರಮ ಸಂಬಂಧ ಬೇಡ ಮದುವೆಯಾಗು; ಬೇಡ ಹೀಗೆ ಇದ್ದುಬಿಡೋಣ ಅಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!
ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.