Hindu word

ಹಿಂದೂ 'ಅಶ್ಲೀಲ' ವಿವಾದ: ತಮ್ಮ ಹೇಳಿಕೆಯನ್ನು ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಹಿಂದೂ ಪದ ಪರ್ಷಿಯನ್ ಪದ ಅದು ಅಶ್ಲೀಲ. ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ...

'ಮುನಿರತ್ನ ನನ್ನನ್ನು ಆಹ್ವಾನಿಸಿದ್ದಾರೆ ಎಂದರೆ ಬಿಜೆಪಿಯಲ್ಲಿ ಸಿಎಂ ಕ್ಯಾಂಡಿಡೇಟ್ ಇಲ್ಲಾಂತ ಆಯ್ತಲ್ಲ': ಡಿ ಕೆ ಶಿವಕುಮಾರ್
ಯಾವುದೋ ಪುಸ್ತಕದಲ್ಲಿದೆ, ವಿಕಿಪೀಡಿಯಾದಲ್ಲಿದೆ ಎಂದು ಹಿಂದೂ ಪದ ಅಶ್ಲೀಲ ಎಂದು ಹೇಳುವುದು ತಪ್ಪು, ಅವರ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

'ಹಿಂದೂ' ಪದ ಅಶ್ಲೀಲ ಹೇಳಿಕೆಗೆ ಈಗಲೂ ಬದ್ಧ: ಸತೀಶ್ ಜಾರಕಿಹೊಳಿ; ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವ್ಯಾಪಕ ಪ್ರತಿಭಟನೆ
ಹಿಂದೂ ಪದ ಪರ್ಷಿಯನ್ ಪದ ಅದು ಅಶ್ಲೀಲ, ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ತೀವ್ರವಾಗಿದೆ.

ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ: ಜಾರಕಿಹೊಳಿ ಹೇಳಿಕೆ ಖಂಡಿಸಿದ ಕಾಂಗ್ರೆಸ್
ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

