ರಾಜ್ಯʼಹಿಂದುʼ ಅಶ್ಲೀಲ ಎಂದಿದ್ದ ಸತೀಶ್ ಜಾರಕಿಹೊಳಿಗೆ ಸಂಕಷ್ಟ; ಕ್ರಿಮಿನಲ್ ಕೇಸ್ಗೆ ನ್ಯಾಯಾಲಯ ಒಪ್ಪಿಗೆ
ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ (word Hindu means obscene) ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.