ರಾಜ್ಯನೆಲಮಂಗಲ ನೈತಿಕ ಪೊಲೀಸ್ಗಿರಿ: Hindu ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ, Video!
ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿ ನಡೆದಿದೆ.