Hindu

ಮಧ್ಯ ಪ್ರದೇಶ: ಪ್ರೀತಿಸಿದವಳ ಕೈಹಿಡಿಯಲು ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ಯುವಕ!
ದೇಶ

ಮಧ್ಯ ಪ್ರದೇಶ: ಪ್ರೀತಿಸಿದವಳ ಕೈಹಿಡಿಯಲು ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ಯುವಕ!

ಪ್ರೀತಿಸಿದವಳ ಕೈಹಿಡಿಯುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮ ಸ್ವೀಕರಿಸಿದ ಘಟನೆ ಮಧ್ಯಪ್ರದೇಶದ ನರಸಿಂಗ್​ಪುರ ಎಂಬಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ಹಿಂದೂ-ಮುಸ್ಲಿಂ ಲೆಸ್ಬಿಯನ್ ಪ್ರೇಮಕಥೆ; ಶಿಕ್ಷಕಿಯೊಂದಿಗೆ 17 ವರ್ಷದ ಬಾಲಕಿ ನಾಪತ್ತೆ, ಉದ್ವಿಗ್ನತೆ ಸೃಷ್ಟಿ
ದೇಶ

ರಾಜಸ್ಥಾನದಲ್ಲಿ ಹಿಂದೂ-ಮುಸ್ಲಿಂ ಲೆಸ್ಬಿಯನ್ ಪ್ರೇಮಕಥೆ; ಶಿಕ್ಷಕಿಯೊಂದಿಗೆ 17 ವರ್ಷದ ಬಾಲಕಿ ನಾಪತ್ತೆ, ಉದ್ವಿಗ್ನತೆ ಸೃಷ್ಟಿ

ರಾಜಸ್ಥಾನದ ಬಿಕಾನೇರ್ ಜಿಲ್ಲೆಯ ಸಣ್ಣ ಪಟ್ಟಣದಲ್ಲಿನ ಅಸಾಮಾನ್ಯ ಎನಿಸುವಂತ ಪ್ರೇಮಕಥೆಯೊಂದು ತೀವ್ರ ಉದ್ವಿಗ್ನತೆಯನ್ನು ಉಂಟುಮಾಡಿದೆ. ಜುಲೈ 1 ರಂದು 17 ವರ್ಷದ ಹಿಂದೂ ಹುಡುಗಿ ತನ್ನ ಮುಸ್ಲಿಂ ಶಿಕ್ಷಕಿಯೊಂದಿಗೆ ನಾಪತ್ತೆಯಾಗಿದ್ದಾಳೆ. 

ನನ್ನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಮತಾಂತರಕ್ಕಾಗಿ ಒತ್ತಡ: ತನ್ವೀರ್ ವಿರುದ್ಧ ಮಾಡೆಲ್ ಆರೋಪ
ದೇಶ

ನನ್ನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಮತಾಂತರಕ್ಕಾಗಿ ಒತ್ತಡ: ತನ್ವೀರ್ ವಿರುದ್ಧ ಮಾಡೆಲ್ ಆರೋಪ

ದೊಡ್ಡ ಕನಸು ಹೊತ್ತು 2020ರಲ್ಲಿ ಬಿಹಾರದ ಯುವತಿಯೋರ್ವಳು ಜಾರ್ಖಂಡ್ ತಲುಪಿದ್ದಳು. ಇಲ್ಲಿ ಯಶ್ ಮಾಡೆಲಿಂಗ್ ಕಂಪನಿಗೆ ಸೇರಿದ ಯುವತಿ ಇದೀಗ ಕಂಪನಿ ಮಾಲೀಕ ತನ್ವೀರ್ ಖಾನ್ ಮೇಲೆ ಲವ್ ಜಿಹಾದ್ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಡಿನ್ನರ್; ಬೆನ್ನಟ್ಟಿ ದುಷ್ಕರ್ಮಿಗಳಿಂದ ಹಲ್ಲೆ, ರಕ್ಷಣೆಗೆ ಬಂದವರಿಗೆ ಚೂರಿ ಇರಿತ
ದೇಶ

ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಡಿನ್ನರ್; ಬೆನ್ನಟ್ಟಿ ದುಷ್ಕರ್ಮಿಗಳಿಂದ ಹಲ್ಲೆ, ರಕ್ಷಣೆಗೆ ಬಂದವರಿಗೆ ಚೂರಿ ಇರಿತ

ಹಿಂದೂ ಯುವಕನ ಜೊತೆ ಮುಸ್ಲಿಂ ಹುಡುಗಿಯೊಬ್ಬಳು ಡಿನ್ನರ್‌ ಗೆ ಹೋಗಿ ವಾಪಾಸ್‌ ಬರುವಾಗ ಗುಂಪೊಂದು ಹಲ್ಲೆ ನಡೆಸಿರುವ ಘಟನೆಯೊಂದು ಮಧ್ಯ ಪ್ರದೇಶದ ಇಂದೋರ್‌ ನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನ
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನ

ಹಿಂದೂ ಯುವಕ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯು ಹೋಟೆಲ್‌ಗೆ ಬಂದಿದ್ದಕ್ಕೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಗಳು ಬಿಜೆಪಿಯ ಆಸ್ತಿಯಲ್ಲ: ಲಕ್ಷ್ಮಣ್ ಸವದಿ
ರಾಜಕೀಯ

ಹಿಂದೂಗಳು ಬಿಜೆಪಿಯ ಆಸ್ತಿಯಲ್ಲ: ಲಕ್ಷ್ಮಣ್ ಸವದಿ

ಹಿಂದೂಗಳು ಬಿಜೆಪಿಯ ಆಸ್ತಿಯಲ್ಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರಿಗೆ ಲಕ್ಷ್ಮಣ್ ಸವದಿಯವರು ತಿರುಗೇಟು ನೀಡಿದ್ದಾರೆ.

ಏಪ್ರಿಲ್ 14ರಂದು ಸುಪ್ರೀಂನಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ: ಮುಸ್ಲಿಂ ಕಡೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ದೇಶ

ಏಪ್ರಿಲ್ 14ರಂದು ಸುಪ್ರೀಂನಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ: ಮುಸ್ಲಿಂ ಕಡೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 14ರಂದು ನಡೆಸಲಿದೆ. ಇದರೊಂದಿಗೆ ನ್ಯಾಯಾಲಯವು ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಪರವಾಗಿ ಪರಿಹಾರವನ್ನು ನೀಡಿದೆ.

ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್‌ ಅಬ್ದುಲ್ಲಾ‌
ದೇಶ

ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್‌ ಅಬ್ದುಲ್ಲಾ‌

ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರುಖ್‌ ಅಬ್ದುಲ್ಲಾ ಅವರು ಹೇಳಿದ್ದಾರೆ.

ಬೆಳಗಾವಿ: ನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ  ವ್ಯಕ್ತಿಯ ಅಗತ್ಯವಿದೆ- ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ
ರಾಜಕೀಯ

ಬೆಳಗಾವಿ: ನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ  ವ್ಯಕ್ತಿಯ ಅಗತ್ಯವಿದೆ- ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ

ನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ  ವ್ಯಕ್ತಿಯ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಹೇಳಿದ್ದಾರೆ.