Hindu

ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಆಂಧ್ರಪ್ರದೇಶದಲ್ಲಿ 3,000 ದೇವಾಲಯಗಳ ನಿರ್ಮಾಣ
ದೇಶ

ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಆಂಧ್ರಪ್ರದೇಶದಲ್ಲಿ 3,000 ದೇವಾಲಯಗಳ ನಿರ್ಮಾಣ

ಆಂಧ್ರಪ್ರದೇಶದ ಪ್ರತಿ ಜಿಲ್ಲೆಯಲ್ಲೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ ದೇಗುಲಗಳ ನಿರ್ಮಾಣವನ್ನು ದೊಡ್ಡ ರೀತಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.

ಹಿಂದೂಗಳಿಗೆ ಸೇರಿದ ಸ್ಮಶಾನ ಒತ್ತುವರಿ ಮಾಡಿದ ಬಿಬಿಎಂಪಿ; ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ; ಜಮೀರ್ ಅಹ್ಮದ್ ಕೈವಾಡ ಶಂಕೆ!
ರಾಜ್ಯ

ಹಿಂದೂಗಳಿಗೆ ಸೇರಿದ ಸ್ಮಶಾನ ಒತ್ತುವರಿ ಮಾಡಿದ ಬಿಬಿಎಂಪಿ; ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ; ಜಮೀರ್ ಅಹ್ಮದ್ ಕೈವಾಡ ಶಂಕೆ!

ಜೆಜೆ ನಗರ ವಾರ್ಡ್‌ನ ಗೋರಿಪಾಳ್ಯದಲ್ಲಿದ್ದ ಹಿಂದೂ ಸಮುದಾಯಕ್ಕೆ ಸೇರಿದ ಸ್ಮಶಾನವನ್ನು ಬಿಬಿಎಂಪಿ ಒತ್ತುವರಿ ಮಾಡಿಕೊಂಡಿದ್ದು, ಸ್ಥಳದಲ್ಲಿ ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು: ಪ್ರಮೋದ್ ಮುತಾಲಿಕ್ ಕರೆ
ರಾಜ್ಯ

ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು: ಪ್ರಮೋದ್ ಮುತಾಲಿಕ್ ಕರೆ

ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

'ಹಿಂದೂ ಎಂದರೆ ದೇಹ, ಹಿಂದುತ್ವ ಜೀವ': ಸಿದ್ದರಾಮಯ್ಯಗೆ ಸಿಟಿ ರವಿ
ರಾಜಕೀಯ

'ಹಿಂದೂ ಎಂದರೆ ದೇಹ, ಹಿಂದುತ್ವ ಜೀವ': ಸಿದ್ದರಾಮಯ್ಯಗೆ ಸಿಟಿ ರವಿ

ಹಿಂದೂ ಎಂದರೆ ದೇಹ, ಹಿಂದುತ್ವ ಎಂದರೆ ಜೀವ, ದೇಹವಿದ್ದು, ಜೀವ ಇಲ್ಲದಿದ್ದರೆ ಏನಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಗುರುವಾರ ಪ್ರಶ್ನಿಸಿದ್ದಾರೆ.

ತಾಯಿ ಅಂದಮೇಲೆ ನೀನು ಆಕೆಯ ಸಂತಾನವಲ್ಲವೇ; ಹಿಂದು ಅಂದಮೇಲೆ ಹಿಂದುತ್ವವು ಅಷ್ಟೇ: ಸಿದ್ದುಗೆ ಮಂತ್ರಾಲಯ ಶ್ರೀ ತಿರುಗೇಟು
ರಾಜ್ಯ

ತಾಯಿ ಅಂದಮೇಲೆ ನೀನು ಆಕೆಯ ಸಂತಾನವಲ್ಲವೇ; ಹಿಂದು ಅಂದಮೇಲೆ ಹಿಂದುತ್ವವು ಅಷ್ಟೇ: ಸಿದ್ದುಗೆ ಮಂತ್ರಾಲಯ ಶ್ರೀ ತಿರುಗೇಟು

ನಾನು ಹಿಂದು ಆದರೆ ಹಿಂದುತ್ವವನ್ನು ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.

ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ: ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ
ರಾಜಕೀಯ

ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ: ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ನನ್ನನ್ನು ಹಿಂದೂ ಧರ್ಮದ ವಿರೋಧಿ ಎಂದು ಹೇಳುತ್ತಾರೆ. ಆದರೆ, ನಾನು ಹಿಂದೂ ಧರ್ಮದ ವಿರೋಧಿಯಲ್ಲ. ನಾನೂ ಹಿಂದೂನೆ. ನಾನು ಮನುವಾದದ ವಿರೋಧಿ, ಹಿಂದುತ್ವದ ವಿರೋಧಿ. ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದು, ಈ ಹೇಳಿಕೆ ವಿವಾದ ಹುಟ್ಟುಹಾಕಿದೆ.

ನೀವು ನನ್ನನ್ನು ಹಿಂದೂ ಎಂದೇ ಕರೆಯಬೇಕು: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ದೇಶ

ನೀವು ನನ್ನನ್ನು ಹಿಂದೂ ಎಂದೇ ಕರೆಯಬೇಕು: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಹಿಂದೂ ಎನ್ನುವುದು ಧಾರ್ಮಿಕ ಪದವಲ್ಲ. ಯಾವುದೋ ಧರ್ಮವನ್ನು ಸೂಚಿಸುವ ಪದವಲ್ಲ. ಬದಲಿಗೆ ಅದು ಭೌಗೋಳಿಕ ಪದ. ಭಾರತದಲ್ಲಿ ಹುಟ್ಟಿದವರು, ಭಾರತದಲ್ಲಿ ಬೆಳೆಯುವ ಆಹಾರವನ್ನು ಸೇವಿಸುವವರು, ಭಾರತದ ನದಿಗಳ ನೀರನ್ನು ಕುಡಿದವರೆಲ್ಲರೂ ಹಿಂದೂಗಳೇ. ಹಾಗಾಗಿ ನೀವು ನನ್ನನ್ನು ಕೂಡ ಹಿಂದೂ ಎಂದು ಕರೆಯಬೇಕು ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್...

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ದೇಶ

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ಬಜರಂಗ ದಳವು ಭಯೋತ್ಪಾದನೆಯನ್ನು ಸೃಷ್ಟಿಸಲು ಹಿಂದೂಗಳನ್ನು ಗುರಿಯಾಗಿಸುವ ಮೂಲಭೂತವಾದಿಗಳ ವಿರುದ್ಧ ಜನವರಿ 17 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸೋಮವಾರ ಪ್ರಕಟಿಸಿದೆ.

ಮನೆಗಳಲ್ಲಿ ಹರಿತವಾದ ಚಾಕುಗಳನ್ನು ಇಟ್ಟುಕೊಳ್ಳಿ: ಮಧ್ಯ ಪ್ರದೇಶದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್
ರಾಜ್ಯ

ಮನೆಗಳಲ್ಲಿ ಹರಿತವಾದ ಚಾಕುಗಳನ್ನು ಇಟ್ಟುಕೊಳ್ಳಿ: ಮಧ್ಯ ಪ್ರದೇಶದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

ಮಧ್ಯಪ್ರದೇಶದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹಿಂದೂಗಳು ತಮ್ಮ ಮೇಲೆ ದಾಳಿ ಮಾಡುವವರ ವಿರುದ್ಧ ಬಳಸಲು ಮನೆಯಲ್ಲಿ ಹರಿತವಾದ ಚಾಕುಗಳನ್ನು ಇಟ್ಟುಕೊಳ್ಳಬೇಕೆಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.