Hindu

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು; ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಅಜ್ಮಲ್
ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ ಅವರು ಹಿಂದೂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಹೇಳಿದ್ದ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು, ಮಕ್ಕಳಿಕೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು: ಬದ್ರುದ್ದೀನ್ ಅಜ್ಮಲ್
ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಹೇಳುವ ಮೂಲಕ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ವಿವಾದಕ್ಕೀಡಾಗಿದ್ದಾರೆ.

ಹಿಂದೂ ಅಶ್ಲೀಲ ಪದ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು
ಹಿಂದೂ ಅಶ್ಲಿಲ ಪದವಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಗುರಿಯಾಗಿರುವ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್ ಕೋರ್ಟ್ನಲ್ಲಿ ದೂರು ದಾಖಲಿಸಲಾಗಿದೆ.

ಭಾವೈಕ್ಯತೆಯ ಸಂಗಮ: ಅನಾಥ ಹಿಂದೂ ಹುಡುಗಿಯ ಮದುವೆಗೆ ಮುಸ್ಲಿಂ ಸಮುದಾಯದ ಜನರಿಂದ ಆರ್ಥಿಕ ಸಹಾಯ
ಅಲ್ವಾರ್ ಜಿಲ್ಲೆಯ ರಾಮಗಢ ಪಟ್ಟಣದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯದ ಸುಂದರ ಸಂಬಂಧ ಕಂಡುಬಂದಿದೆ. ರಾಜಸ್ಥಾನದ ಈ ಪಟ್ಟಣದಲ್ಲಿರುವ ಮುಸ್ಲಿಂ ಸಮುದಾಯದವರು ಇತ್ತೀಚೆಗೆ ಅನಾಥ ಹಿಂದೂ ಹುಡುಗಿಯ ವಿವಾಹವನ್ನು ಆಯೋಜಿಸಲು ಹೆಚ್ಚಿನ ನೆರವು ನೀಡಿದ್ದಾರೆ.

ಇಸ್ಲಾಂ, ಕ್ರಿಶ್ಚಿಯನ್ ಬಗ್ಗೆ ಮಾತನಾಡಿದ್ದರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರ್ತಿದ್ರು: ಸತೀಶ್ ಜಾರಕಿಹೊಳಿ ವಿರುದ್ಧ ಮುತಾಲಿಕ್ ಕಿಡಿ
ಹಿಂದೂ' ಎನ್ನುವ ಪದ ಪರ್ಷಿಯನ್ ಮೂಲದ್ದು. ಈ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆಗೆ ಸಿದ್ಧ: ಸತೀಶ್ ಜಾರಕಿಹೊಳಿ
ಹಿಂದು ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ಮಂಗಳವಾರ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನೀವು ಒಪ್ಪದಿದ್ದ ಮೇಲೆ ಕೂಡಲೇ ಅವರನ್ನು ಪದಚ್ಯುತಗೊಳಿಸಿ: ಕಾಂಗ್ರೆಸ್'ಗೆ ಅರುಣ್ ಸಿಂಗ್ ಸವಾಲು
ಹಿಂದು ಕುರಿತು ಸತೀಶ್ ಜಾರಕಿಹೊಳಿಯವರು ನೀಡಿರುವ ಹೇಳಿಕೆಯನ್ನು ಒಪ್ಪದಿದ್ದರೆ ಕೂಡಲೇ ಅವರನ್ನು ಪದಚ್ಯುತಗೊಳಿಸಿ ಎಂದು ಕಾಂಗ್ರೆಸ್'ಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ.

ಹಿಂದು ಎಂಬುದು ಅಶ್ಲೀಲ ಪದ: ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ
ಹಿಂದು ಎಂಬುದು ಅಶ್ಲೀಲ ಪದ ಎಂಬ ವಿವಾದಾತ್ಮಕ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿಂದು ಎಂಬುದು ಅಶ್ಲೀಲ ಪದ: ಸತೀಶ್ ಜಾರಕಿಹೊಳಿ ಹೇಳಿಕೆಗೆ ವ್ಯಾಪಕ ಆಕ್ರೋಶ
ಹಿಂದು ನಮ್ಮ ಪದವೇ ಅಲ್ಲ. ಇದು ಪರ್ಷಿಯನ್ ನಿಂದ ಬಂದಿರುವ ಪದ. ಹಿಂದು ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

