ದೇಶತಿರುಮಲ: ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ- ಸಿಎಂ ಚಂದ್ರಬಾಬು ನಾಯ್ಡು
ತಿರುಮಲ ದೇಗುಲದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು. ಸದ್ಯ ಬೇರೆ ಧರ್ಮದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.