Hindus

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ
ರಾಜ್ಯ

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಹಿಂದೂಗಳಿಗೆ ರಾಮ ಒಬ್ಬನೇ ದೇವರಾ?: ಸಚಿವ ಆರ್.ಬಿ. ತಿಮ್ಮಾಪುರ
ರಾಜಕೀಯ

ಹಿಂದೂಗಳಿಗೆ ರಾಮ ಒಬ್ಬನೇ ದೇವರಾ?: ಸಚಿವ ಆರ್.ಬಿ. ತಿಮ್ಮಾಪುರ

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿದಿರುವ ಕಾಂಗ್ರೆಸ್, ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ಹನುಮಂತ, ದುರ್ಗವ್ವ ದೇವರಲ್ವಾ? ಎಂದು ಶನಿವಾರ ಪ್ರಶ್ನಿಸಿದೆ.

ಸೌದಿ ಅರೇಬಿಯಾದಲ್ಲಿ ಇತಿಹಾಸ: ಸ್ಮೃತಿ ಇರಾನಿ ನೇತೃತ್ವದ ಮೊದಲ ಮುಸ್ಲಿಮೇತರ ನಿಯೋಗ ಮದೀನಾಗೆ ಭೇಟಿ
ದೇಶ

ಸೌದಿ ಅರೇಬಿಯಾದಲ್ಲಿ ಇತಿಹಾಸ: ಸ್ಮೃತಿ ಇರಾನಿ ನೇತೃತ್ವದ ಮೊದಲ ಮುಸ್ಲಿಮೇತರ ನಿಯೋಗ ಮದೀನಾಗೆ ಭೇಟಿ

ಸೌದಿ ಅರೇಬಿಯಾದ ಮದೀನಾ ನಗರದಲ್ಲಿ ವಿಭಿನ್ನ ರೀತಿಯ ಇತಿಹಾಸ ಸೃಷ್ಟಿಯಾಗಿದೆ. ಇಲ್ಲಿ ಭಾರತದ ಸಚಿವೆ ಸ್ಮೃತಿ ಇರಾನಿ ಮುಸ್ಲಿಮರ ಪವಿತ್ರ ನಗರ ಮದೀನಾಕ್ಕೆ ಭೇಟಿ ನೀಡಿದ್ದಾರೆ.

ಭಗವಾನ್ ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ: ಫಾರೂಕ್ ಅಬ್ದುಲ್ಲಾ
ದೇಶ

ಭಗವಾನ್ ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ: ಫಾರೂಕ್ ಅಬ್ದುಲ್ಲಾ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶ್ರಮಿಸುತ್ತಿರುವವರಿಗೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಭಿನಂದನೆ ಸಲ್ಲಿಸಿದ್ದಾರೆ. 

ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ ಅಮೆರಿಕಾದ ಮತ್ತೊಂದು ನಗರ: ಕೋರ್ಟ್ ಮೆಟ್ಟಿಲೇರಿದ ಹಿಂದೂಗಳು
ವಿದೇಶ

ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ ಅಮೆರಿಕಾದ ಮತ್ತೊಂದು ನಗರ: ಕೋರ್ಟ್ ಮೆಟ್ಟಿಲೇರಿದ ಹಿಂದೂಗಳು

ಕ್ಯಾಲಿಫೋರ್ನಿಯಾದ ಫ್ರೆಸ್ನೋ ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ್ದು ಈ ರೀತಿ ಜಾತಿ ತಾರತಮ್ಯ ನಿಷೇಧಿಸಿದ 2 ನೇ ನಗರವಾಗಿದೆ.

ಎಲ್ಲರೂ ಮೊದಲು ಹಿಂದೂಗಳಾಗಿದ್ದರು, ಮತಾಂತರಗೊಂಡು ಮುಸ್ಲಿಮರಾದರು: ಗುಲಾಂ ನಬಿ ಆಜಾದ್ ಹೇಳಿಕೆ
ದೇಶ

ಎಲ್ಲರೂ ಮೊದಲು ಹಿಂದೂಗಳಾಗಿದ್ದರು, ಮತಾಂತರಗೊಂಡು ಮುಸ್ಲಿಮರಾದರು: ಗುಲಾಂ ನಬಿ ಆಜಾದ್ ಹೇಳಿಕೆ

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಸಿದ್ದು ಸರ್ಕಾರದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಾಗಿದೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಸಿದ್ದು ಸರ್ಕಾರದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಾಗಿದೆ: ನಳಿನ್ ಕುಮಾರ್ ಕಟೀಲ್

ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಮೇಲೆ ಕಿರುಕುಳ, ಹಲ್ಲೆ, ಹತ್ಯೆಗಳು ನಡೆದಿದ್ದವು, ಈಗಿನ ಅಧಿಕಾರಾವಧಿಯಲ್ಲಿಯೂ ಇದು ಮರುಕಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲಾಯಿತು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. 

ಅಮೆರಿಕದಾದ್ಯಂತ ಇರುವ ಎಲ್ಲಾ ಹಿಂದೂಗಳೊಂದಿಗೆ ಒಗ್ಗೂಡುವ ಅಗತ್ಯವಿದೆ": ಯುಎಸ್ ಕಾಂಗ್ರೆಸ್ ಮಹಿಳೆ ಶೀಲಾ ಜಾಕ್ಸನ್ ಲೀ 
ವಿದೇಶ

ಅಮೆರಿಕದಾದ್ಯಂತ ಇರುವ ಎಲ್ಲಾ ಹಿಂದೂಗಳೊಂದಿಗೆ ಒಗ್ಗೂಡುವ ಅಗತ್ಯವಿದೆ": ಯುಎಸ್ ಕಾಂಗ್ರೆಸ್ ಮಹಿಳೆ ಶೀಲಾ ಜಾಕ್ಸನ್ ಲೀ 

ಅಮೆರಿಕದಾದ್ಯಂತ ಇರುವ ಎಲ್ಲಾ ಹಿಂದೂಗಳೊಂದಿಗೆ ಒಟ್ಟಾಗಿ ಸೇರುವ ಅವಶ್ಯಕತೆಯಿದೆ ಎಂದು ಯುಎಸ್  ಕಾಂಗ್ರೆಸ್ ಸದಸ್ಯೆ ಶೀಲಾ ಜಾಕ್ಸನ್ ಲೀ ಹೇಳಿದ್ದಾರೆ.