ರಾಜ್ಯ71.48 ಕೋಟಿ ರೂ. ಮೌಲ್ಯದ ಹಿಂದೂಸ್ತಾನ್ ಇನ್ಫ್ರಾಕಾನ್ ಸಂಸ್ಥೆಗೆ ಸೇರಿದ ಆಸ್ತಿ ಜಪ್ತಿ ಮಾಡಿದ ಇಡಿ!
ಅಧಿಕ ಬಡ್ಡಿ, ಕಮಿಷನ್ ಆಮಿಷವೊಡ್ಡಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹಿಂದೂಸ್ತಾನ್ ಇನ್ಫ್ರಾಕಾನ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ಗೆ ಸೇರಿದ 71.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.