ಬಾಲಿವುಡ್ಶಾರುಖ್ ಖಾನ್ ಹಿಂದೂಸ್ತಾನದ ಐಡೆಂಟಿಟಿ ಅಲ್ಲ, ರಿಲೇಶನ್ಶಿಪ್ ನಲ್ಲಿರೋದು ದೊಡ್ಡ ವಿಷಯವೇ ಆದರೂ, ಮದುವೆಯಷ್ಟು ದೊಡ್ಡದಲ್ಲ: ಅರ್ಜುನ್ ಕಪೂರ್
ಬಾಲಿವುಡ್ ನಟ ಅರ್ಜುನ್ ಕಪೂರ್ ಸಾಮಾನ್ಯವಾಗಿ ಯಾವ್ಯಾವುದೋ ವಿಷಯಗಳಿಗಾಗಿ ಸುದ್ದಿಯಲ್ಲಿರುತ್ತಾರೆ. ಚಲನಚಿತ್ರಗಳ ಕೆಟ್ಟ ಆಯ್ಕೆ ಹಾಗೂ ಮಲೈಕಾ ಆರೋರಾ ಅವರೊಟ್ಟಿಗಿನ ಸಂಬಂಧಕ್ಕಾಗಿ ಸದಾ ಟ್ರೋಲ್ ಗೊಳಗಾಗುತ್ತಿರುತ್ತಾರೆ.