"ಭಾರತ ಹಿಂದೂರಾಷ್ಟ್ರ" ಎಂದ ಯುವಕನೊಬ್ಬನ ಮೇಲೆ ಸಾರ್ವಜನಿಕರ ಗುಂಪೊಂದು ಅಮಾನವೀಯ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಫೋರಂ ಪಿಜ್ಜಾ ಮಾಲ್ ನಲ್ಲಿ ನಡೆದಿದೆ.