ದೇಶಪೂರ್ವಜರು, ಸಂಸ್ಕೃತಿ, ಸಂಪ್ರದಾಯ ಪರಿಗಣಿಸಿದರೆ ಭಾರತದಲ್ಲಿರುವ ಶೇ 99ರಷ್ಟು ಮುಸಲ್ಮಾನರು ‘ಹಿಂದೂಸ್ತಾನಿ’ಗಳೇ!
ಭಾರತದ ಶೇ.99 ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ತಾಯ್ನಾಡಿನಿಂದ “ಹಿಂದೂಸ್ಥಾನಿ” ಆಗಿದ್ದಾರೆ ಎಂದು ಆರ್ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಭಾನುವಾರ ಹೇಳಿಕೆ ನೀಡಿದ್ದಾರೆ.