ದೇಶ'ನೈತಿಕ ಪೊಲೀಸ್ಗಿರಿ' ಭಯ: Hindu ಕಾರ್ಯಕರ್ತರಿಗೆ ಹೆದರಿ 2ನೇ ಮಹಡಿಯಿಂದ ಜಿಗಿದ ಜೋಡಿ!
ಕಾಂಟ್ನ ಅಕರ್ರಾ ರಸೂಲ್ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು.