ದೇಶತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ: ಛಿದ್ರವಾದ ಕಾಂಗ್ರೆಸ್, ನಾಯಕರಲ್ಲಿ ಒಡಕು!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ ಕಾಣುತ್ತಿದೆ.