Hindutva influencer

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!
ಎಸ್‌ಸಿ/ಎಸ್‌ಟಿ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಬಂಧಿಸಲ್ಪಟ್ಟ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ಜೈಲಿಗೆ ಕಳುಹಿಸಿದರೆ ಮತ್ತೊಂದೆಡೆ, ಹೈಕೋರ್ಟ್ ಜಾಮೀನು ಸಿಗುವ ನಿರೀಕ್ಷೆ ಹುಸಿಯಾಗಿದೆ.

ಹಲ್ಲೆ ಆರೋಪ: ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ಒಂದು ದಿನ ಪೊಲೀಸ್ ಕಸ್ಟಡಿಗೆ!
ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಲಾಲೇರ್ ಅವರ ನಿವಾಸದಲ್ಲಿ ಭಾರದ್ವಾಜ್ ಅವರನ್ನು ಹಾಜರುಪಡಿಸಲಾಯಿತು.

ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನ
ತನ್ನನ್ನು 'ಕಟ್ಟರ್ ಹಿಂದೂ' ಎಂದು ಹೇಳಿಕೊಳ್ಳುವ ಭಾರದ್ವಾಜ್ ಅವರನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ನಿಯೋಜಿಸಲಾಗಿತ್ತು.

