ರಾಜ್ಯ'ಲವ್ ಜಿಹಾದ್' ಪ್ರಕರಣಗಳನ್ನು ನಿಭಾಯಿಸಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ
ಲವ್ ಜಿಹಾದ್ದಿಂದ ಹಿಂದೂ ಯುವತಿಯರ ರಕ್ಷಣೆ ಮಾಡಲು ಶ್ರೀರಾಮ ಸೇನೆ ಇದೀಗ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಬುಧವಾರದಿಂದಲೇ ಕಾರ್ಯಾರಂಭ ಮಾಡಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.