Hindutva

ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದೂ ಕೂಡ 'ಜಿಹಾದ್'..ಇದರ ವಿರುದ್ಧ ಕಾನೂನು ತರುತ್ತೇವೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ
ಹಿಂದೂ ಹುಡುಗ ಹಿಂದೂ ಹುಡಿಗಿಗೆ ಸುಳ್ಳು ಹೇಳುವುದೂ ಕೂಡ ಒಂದು ರೀತಿ ಜಿಹಾದ್ ಎಂದು ಅಭಿಪ್ರಾಯಪಟ್ಟಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಅವರು ಅದರ ವಿರುದ್ಧ ಕಠಿಣ ಕಾನೂನು ತರುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಹಿಂದುತ್ವದ ಪ್ರತಿಪಾದಕ ವೀರ ಸಾವರ್ಕರ್ ಜಯಂತಿ: ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ
ಭಾರತದ ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ವಿನಾಯಕ್ ದಾಮೋದರ್ ಸಾವರ್ಕರ್ ಜಯಂತಿ ಇಂದು.

ನನ್ನ ಬಿಕಿನಿ ನೋಡಿ ಹಿಂದೂತ್ವದ ಉಪದೇಶ ಮಾಡಬೇಡಿ: ನೆಟ್ಟಿಗರಿಗೆ ನಟಿ ಕಂಗನಾ ತಿರುಗೇಟು!
ಬರೀ ವಿವಾದಗಳ ಮೂಲಕ ಸುದ್ದಿಯಾಗುತ್ತಿರುವ ನಟಿ ಕಂಗನಾ ರಣಾವತ್ ಅವರು ಇದೀಗ ಬಿಕಿನಿ ತೊಟ್ಟು ಬೀಚ್ ನಲ್ಲಿ ಕುಳಿತಿರುವ ಫೋಟೋ ಅಪ್ಲೋಡ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

2024ರಲ್ಲಿ ಮತ್ತೆ ಹಿಂದುತ್ವ ಗೆಲ್ಲುತ್ತದೆ, ಸರ್ಕಾರದ ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕ:ಸುಬ್ರಹ್ಮಣ್ಯನ್ ಸ್ವಾಮಿ
ಕೇಂದ್ರ ಸರ್ಕಾರ ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿರುವ ಪ್ರೋತ್ಸಾಹಕ ಪ್ಯಾಕೇಜ್ ಪರಿಹಾರ ಹಣ ಅಸಮರ್ಪಕ ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ. ಈ ಹಣದಲ್ಲಿ ಅತಿದೊಡ್ಡ ಭಾಗವು ಹಣಕಾಸಿನ ರಿಯಾಯಿತಿಯಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು: ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನಾ
ಶತಮಾನಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಮರಳಿ ತನ್ನ ಜನಪ್ರಿಯತೆಯನ್ನು ಪಡೆಯಲು ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು, ಬದಲಾವಣೆಯನ್ನು ನಾವು ಸ್ವೀಕರಿಸಬೇಕಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಆರ್ ಧರ್ಮಸೇನಾ ಹೇಳಿದ್ದಾರೆ.

ಬಿಜೆಪಿಯಿಂದ ಬೇರ್ಪಟ್ಟಿದ್ದು, ಹಿಂದುತ್ವದಿಂದಲ್ಲ: ರಾಮಮಂದಿರ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ಘೋಷಿಸಿದ ಉದ್ಧವ್ ಠಾಕ್ರೆ
ತಾವು ಬಿಜೆಪಿಯಿಂದ ಮಾತ್ರ ಬೇರ್ಪಟ್ಟಿದ್ದು, ಹಿಂದುತ್ವದಿಂದಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಶುದ್ದವಾದದ್ದು-ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ
ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ನಾನು ಮನಸ್ಸು ಮಾಡಿದರೆ ಇಡೀ ಜಗತ್ತು ಹಿಂದುತ್ವ ಆಗುತ್ತೆ: ಅನಂತ್ ಕುಮಾರ್ ಹೆಗಡೆ
ನಾನು ಮನಸ್ಸು ಮಾಡಿದರೆ ಇಡೀ ಜಗತ್ತು ಹಿಂದುತ್ವದತ್ತ ಹೊರಳುತ್ತದೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಗುಡುಗಿದ್ದಾರೆ.

ಹಿಂದುತ್ವ ಪ್ರತಿಪಾದನೆಗೆ ಸಿಎಎ ಜಾರಿ: ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ
ಭಾರತ ದೇಶವನ್ನು ಒಡೆದು ಹಿಂದುತ್ವವನ್ನು ಪ್ರತಿಪಾದಿಸುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆರೋಪಿಸಿದ್ದಾರೆ.

