ದೇಶದೇಶ ಇಂದು ಅನುಭವಿಸುತ್ತಿರುವ ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ
'ಹಿಂದುತ್ವ'ವಾದಿಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಪ್ರಸ್ತುತ ದೇಶವನ್ನು ಕಾಡುತ್ತಿರುವ ಹಲವು ಸಮಸ್ಯೆಗಳಿಗೆ 'ಹಿಂದುತ್ವವಾದಿಗಳೇ ನೇರ ಹೊಣೆ' ಎಂದು...