ಆರೋಗ್ಯಕಳೆದ ಆರು ತಿಂಗಳಲ್ಲಿ ಶೇ.35ರಿಂದ ಶೇ.40ರಷ್ಟು ಮಧುಮೇಹ, ಅಧಿಕ ರಕ್ತದೊತ್ತಡ ರೋಗಿಗಳ ಹೆಚ್ಚಳ: ಕೋವಿಡ್ ಕಾರಣ?
ಕಳೆದ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ಕೇವಲ 6 ತಿಂಗಳಲ್ಲಿ ರಾಜ್ಯದಲ್ಲಿ 59 ಸಾವಿರದ 632 ಮಂದಿ ಡಯಾಬಿಟಿಸ್ ಮತ್ತು ಬಿಪಿ ರೋಗಿಗಗಳು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ ಎಂದು ರಾಷ್ಟ್ರೀಯ ಡಯಾಬಿಟಿಸ್ ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದ ಅಂಕಿಅಂಶ ಹೇಳುತ್ತದೆ.