ರಾಜ್ಯಬಾಗಲಕೋಟೆ: ಹಿಪ್ಪರಗಿ ಬಳಿ ಕಾರು ಸ್ಫೋಟ; ಬಾಂಬ್ ಶಂಕೆ, ಪೊಲೀಸರ ತನಿಖೆ
ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು.