Hiraben Modi

'ಸೊಸೈಟಿಯ ಜನರ ಜೊತೆ ಸರಳವಾಗಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಪ್ರಧಾನಿ ಮೋದಿ ತಾಯಿ ಹೀರಾಬೆನ್': ನೆರೆಹೊರೆಯವರ ಕಂಬನಿ
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಶತಾಯುಷ್ಯವನ್ನು ಕಂಡು ಇಹಲೋಕ ಯಾತ್ರೆ ಮುಗಿಸಿ ಹೋಗಿದ್ದಾರೆ. ಮಗ ನರೇಂದ್ರ ಮೋದಿ ಪ್ರಧಾನಿಯಾಗಿ ದೆಹಲಿಗೆ ಹೋದರೂ ಈ ತಾಯಿ ಮಾತ್ರ ಮಗನ ಜೊತೆ ಹೋಗಿ ಕೂರಲಿಲ್ಲ.

'ನನ್ನ ತಾಯಿ ಎಷ್ಟು ಸರಳವೋ ಅಷ್ಟೇ ವಿಶಿಷ್ಟ, 100ನೇ ಹುಟ್ಟುಹಬ್ಬದಂದು ಭೇಟಿಯಾಗಿದ್ದಾಗ ಬುದ್ಧಿವಂತಿಕೆಯಿಂದ ಕೆಲಸ ಮಾಡು, ಶುದ್ಧತೆಯಿಂದ ಜೀವನ ನಡೆಸು ಎಂದಿದ್ದರು': ಪ್ರಧಾನಿ ಮೋದಿ
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಡಿಸೆಂಬರ್ 30, 2022ರಂದು ತಮ್ಮ 100ನೇ ವರ್ಷದಲ್ಲಿ ವಯೋಸಹಜ ಕಾಯಿಲೆಯಿಂದ ಮರಣ ಕಂಡಿದ್ದಾರೆ. ಅವರ ಅಂತಿಮ ಸಂಸ್ಕಾರವನ್ನು ಗುಜರಾತ್ ನ ಅಹಮದಾಬಾದ್ ನ ಗಾಂಧಿನಗರದ ಸೆಕ್ಟರ್ 30 ರಲ್ಲಿ ನೆರವೇರಿಸಲಾಯಿತು.

