Hirekerur

ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ: ಕೃಷಿ ಸಚಿವ ಬಿ.ಸಿ.ಪಾಟೀಲ್
ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ. ಯಾವುದೇ ಸಿರಿವಂತರಿಂದಲೂ ಅನ್ನ ನೀಡಲು ಸಾಧ್ಯವಿಲ್ಲ. ಅನ್ನ ನೀಡಲು ಅನ್ನದಾತನೇ ಬೇಕು. ಅನ್ನದಾತನೇ ನಮ್ಮದೈವ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಭಾನುವಾರ ರೈತರನ್ನು ಕೊಂಡಾಡಿದ್ದಾರೆ.

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಶ್ರೀಗಳು
ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚ

ಕುದಿಯುತ್ತಿರುವ ಸಚಿವ ಸ್ಥಾನ ವಂಚಿತರು: ಬಿ.ಸಿ ಪಾಟೀಲ್ ಗೆ ಸುತ್ತೂರು ಮಠಗಳ ಬೆಂಬಲ!
ಸಚಿವ ಸಂಪುಟ ಪುನಾರಚನೆ ಬಳಿಕ ದೋಸ್ತಿ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್ ನಲ್ಲಿ ಕಾಣಿಸಿಕೊಂಡಿರುವ ಅತೃಪ್ತಿ ಬೇಗುದಿಯಿಂದ ಮುಂದೆ ಏನಾಗಬಹುದು ...

ಚಿಹ್ನೆ ಬದಲಾವಣೆ: ಹಿರೇಕೆರೂರು ಕೆಜಿಪಿ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನ
ತಾನು ಕೇಳಿದ್ದ ಚಿಹ್ನೆ ತನಗೆ ದೊರಕಿಲ್ಲ ಎಂದು ಮನನೊಂದ ಕರ್ನಾಟಕ ಜನತಾ ಪಕ್ಷ (ಕೆಜೆಪಿ) ಅಭ್ಯರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.

ಹಿರೇಕೆರೂರು: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓರ್ವ ಸಾವು, ಐವರಿಗೆ ಗಾಯ
ಸಾಂಪ್ರದಾಯಿಕ ಕ್ರೀಡೆಯಾದ ಹೋರಿ ಬೆದರಿಸುವ ಸ್ಪರ್ಧೆ (ಕೊಬ್ರಿ ಹೋರಿ ಸ್ಪರ್ಧೆ)ಯ ವೇಳೆ ಯುವಕನೊಬ್ಬ ಸಾವನ್ನಪ್ಪಿದ್ದು ಐವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

