Hirekeruru

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ 50ಸಾವಿರ ರೂ.ಪರಿಹಾರ ಘೋಷಿಸಿದ ಸಚಿವ ಬಿ.ಸಿ.ಪಾಟೀಲ್
ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.

ಹಿರೇಕೆರೂರಿನಲ್ಲಿ ನಾಳೆ ಮುಖ್ಯಮಂತ್ರಿಗೆ ಅಭಿನಂದನಾ ಸಮಾರಂಭ: 331 ಕೋ.ರೂ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಹಿರೇಕೆರೂರು ಕ್ಷೇತ್ರದ ಶಾಸಕರಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಾಳೆ ತಮ್ಮ ಕ್ಷೇತ್ರದಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ
ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

