ದೇಶಮಧ್ಯಪ್ರದೇಶ: ಸೋಶಿಯಲ್ ಮೀಡಿಯಾ ಮೂಲಕ ಬಾಡಿಗೆ ಹಂತಕನನ್ನು ನೇಮಿಸಿ ತನ್ನ ತಂದೆಯನ್ನೇ ಕೊಲ್ಲಿಸಿದ ಪುತ್ರ!
ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹಣಕ್ಕಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಬಾಡಿಗೆ ಹಂತಕನೊಬ್ಬನನ್ನು ಬಾಡಿಗೆ ಆಧಾರದ ಮೇಲೆ ನೇಮಿಸಿ 59 ವರ್ಷದ ತನ್ನ ತಂದೆಯನ್ನೇ ಕೊಲ್ಲಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಹೇಶ್ ಗುಪ್ತಾ ಕೊಲೆಯಾದವರು.