ರಾಜ್ಯಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ರೂ ಪರಿಹಾರ!
ಬೆಂಗಳೂರಿನಲ್ಲಿ ಏಳು ವರ್ಷಗಳ ಹಿಂದೆ ನಡೆದ ಘಟನೆಯ ಕುರಿತು ಜಪಾನಿ ಪ್ರಜೆ ಹಿರೋತೋಶಿ ತನಕಾ ಅವರ ಸುದೀರ್ಘ ಕಾನೂನು ಹೋರಾಟ ಈಗ ಕೊನೆಗೊಂಡಿದೆ. ಕರ್ನಾಟಕ ಸರ್ಕಾರ ಅವರಿಗೆ 75 ಸಾವಿರ ರೂಪಾಯಿ ಪರಿಹಾರ ನೀಡಿದೆ.