ರಾಜಕೀಯಇದು ದಾಖಲೆಯಲ್ಲ. ಜನರ ಸೇವೆ ಮಾಡಲು ಸಿಕ್ಕ ಅವಕಾಶ; ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಇದು ದಾಖಲೆಯಲ್ಲ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ. ಜನಸೇವೆಯ ಸಾರ್ಥಕ ಕ್ಷಣ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.