Historic win

93 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು!
ಕ್ರಿಕೆಟ್

93 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು!

2018ರಲ್ಲಿ ಭಾರತ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 262 ರನ್‌ಗಳಿಂದ ಸೋಲಿಸಿತ್ತು. ಆದರೆ ಈ ಬಾರಿ ಅಫ್ಘಾನಿಸ್ತಾನ ಪಂದ್ಯವನ್ನು ಕನಿಷ್ಠ 3ನೇ ದಿನದವರೆಗೆ ಕೊಂಡೊಯ್ದಿದ್ದೇ ಅದರ ದೊಡ್ಡ ಸಾಧನೆ ಎನ್ನಬಹುದು.

ತವರು ನೆಲದಲ್ಲೇ ಪಾಕ್ ಗೆ ತೀವ್ರ ಮುಖಭಂಗ; ಮುಲ್ತಾನ್ ಟೆಸ್ಟ್ ಗೆದ್ದ ವಿಂಡೀಸ್; 35 ವರ್ಷಗಳ ಬಳಿಕ ಐತಿಹಾಸಿಕ ದಾಖಲೆ
ಕ್ರಿಕೆಟ್

ತವರು ನೆಲದಲ್ಲೇ ಪಾಕ್ ಗೆ ತೀವ್ರ ಮುಖಭಂಗ; ಮುಲ್ತಾನ್ ಟೆಸ್ಟ್ ಗೆದ್ದ ವಿಂಡೀಸ್; 35 ವರ್ಷಗಳ ಬಳಿಕ ಐತಿಹಾಸಿಕ ದಾಖಲೆ

ಮುಲ್ತಾನ್ ಕ್ರಿಕೆಟ್ ಮೈದಾನದಲ್ಲಿ ಇಂದು ಮುಕ್ತಾಯವಾದ 2ನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತನ್ನ 2ನೇ ಇನ್ನಿಂಗ್ಸ್ ನಲ್ಲಿ ಕೇವಲ 133 ರನ್ ಗಳಿಗೆ ಆಲೌಟ್ ಆಗುವ ಮೂಲಕ 120 ರನ್ ಗಳ ಅಂತರದ ಹೀನಾಯ ಸೋಲು ಕಂಡಿತು.

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ
ಕ್ರಿಕೆಟ್

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ

ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ.

ಭಾರತದ ಫುಟ್ ಬಾಲ್ ಇತಿಹಾಸ ನಿರ್ಮಿಸಿದ ಬೆಂಗಳೂರು ಎಫ್‌ಸಿ
ಕ್ರೀಡೆ

ಭಾರತದ ಫುಟ್ ಬಾಲ್ ಇತಿಹಾಸ ನಿರ್ಮಿಸಿದ ಬೆಂಗಳೂರು ಎಫ್‌ಸಿ

ಏಷ್ಯನ್ ಫುಟ್ ಬಾಲ್(ಎಎಫ್ಸಿ) ಕಪ್ ನಲ್ಲಿ ಫೈನಲ್ ತಲುಪಿದ ಭಾರತದ ಮೊಟ್ಟಮೊದಲ ಕ್ಲಬ್ ಎಂಬ ಹಿರಿಮೆಗೆ ಬೆಂಗಳೂರು ಫುಟ್ ಬಾಲ್ ಕ್ಲಬ್(ಬಿಎಫ್ಸಿ)

ಮ್ಯಾನ್ಮಾರ್ ಚುನಾವಣೆ: ಆಂಗ್ ಸಾನ್ ಸೂಕಿ ಪಕ್ಷಕ್ಕೆ ಐತಿಹಾಸಿಕ ಗೆಲುವು
ವಿದೇಶ

ಮ್ಯಾನ್ಮಾರ್ ಚುನಾವಣೆ: ಆಂಗ್ ಸಾನ್ ಸೂಕಿ ಪಕ್ಷಕ್ಕೆ ಐತಿಹಾಸಿಕ ಗೆಲುವು

ಮ್ಯಾನ್ಮಾರ್ ಸಾರ್ವತ್ರಿಕ ಚುನಾವಣೆಯಲ್ಲಿ ಹೋರಟಗಾರ್ತಿ ಆಂಗ್ ಸಾನ್ ಸೂಕಿ ನೇತೃತ್ವದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಾರ್ಟಿ ಐತಿಹಾಸಿಕ ಗೆಲುವು ಸಾಧಿಸಿದೆ.