ರಾಜಕೀಯಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಪ್ರಧಾನಿಯಿಂದ ನಮಗೆ ಬೇಕಿರುವುದು ಏನು? ಇತಿಹಾಸ ಪಾಠಗಳೇ? ದೇಶದ ಭವಿಷ್ಯದ ಬ್ಲೂಪ್ರಿಂಟ್ ಎಲ್ಲಿದೆ? 11 ವರ್ಷಗಳಿಂದ ಘೋಷಣೆಗಳೇ ಹೊರತು ಫಲಿತಾಂಶವೇ ಇಲ್ಲ. ‘ಮೇಕ್ ಇನ್ ಇಂಡಿಯಾ’, ‘ಸ್ಕಿಲ್ ಇಂಡಿಯಾ’, ‘ಡಿಜಿಟಲ್ ಇಂಡಿಯಾ’ ಎಲ್ಲವೂ ವಿಫಲವಾಗಿದೆ.