ರಾಜ್ಯಕರ್ನಾಟಕ ಬಂದ್ ಬೆನ್ನಲ್ಲೇ 100 ಮಂದಿ ರೌಡಿ ಶೀಟರ್'ಗಳು ಪೊಲೀಸರ ವಶಕ್ಕೆ!
ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟಲ್'ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.