ದೇಶಉತ್ತರ ಪ್ರದೇಶ: ರೌಡಿ ಶೀಟರ್ ಬಂಧಿಸಲು ಹೋದ ಪೊಲೀಸರ ಮೇಲೆ ಕುಟುಂಬಸ್ಥರಿಂದ ಗುಂಡಿನ ದಾಳಿ, ಪೇದೆ ಸಾವು
ರೌಡಿ ಶೀಟರ್ನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಯ ಕುಟುಂಬಸ್ಥರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಪೊಲೀಸ್ ಪೇದೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.