History

"ಯಾರು ಬೇಕಾದರೂ ಇತಿಹಾಸ ಬದಲಾಯಿಸಬಹುದೇ?": ಅಮಿತ್ ಶಾ ಮಾತಿಗೆ ನಿತೀಶ್ ಕುಮಾರ್ ತಿರುಗೇಟು
ಮಿತ್ರ ಪಕ್ಷವಾದ ಬಿಜೆಪಿ ನಾಯಕರ ಬಗ್ಗೆ ಮತ್ತೆ ಅಪಸ್ವರ ಎತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಇತಿಹಾಸವನ್ನು ಯಾರು ಬೇಕಾದರೂ ಹೇಗೆ ಬದಲಾಯಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ...

ಒಂದೇ ಚುನಾವಣೆಯಲ್ಲಿ 4 ದಾಖಲೆ ಬರೆದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ಈ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಬರೊಬ್ಬರಿ 4 ದಾಖಲೆಗಳನ್ನು ನಿರ್ಮಿಸಿದ್ದಾರೆ.

ಭವಿಷ್ಯದಲ್ಲಿ ದತ್ತಾಂಶವೇ ಇತಿಹಾಸವನ್ನು ನಿರೂಪಿಸಲಿದೆ: ಪ್ರಧಾನಿ ಮೋದಿ
ದತ್ತಾಂಶವು ಮಾಹಿತಿಯಾಗಿದ್ದು, ಭವಿಷ್ಯದಲ್ಲಿ ದತ್ತಾಂಶವೇ ಇತಿಹಾಸವನ್ನು ನಿರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.

ಅಮೆರಿಕಾದ ಸಹ ಅಟಾರ್ನಿ ಜನರಲ್ ಆಗಿ ಭಾರತೀಯ ಮೂಲದ ವನಿತಾ ಗುಪ್ತಾ ನೇಮಕ
ಅಮೆರಿಕದ ಸಹ ಅಟಾರ್ನಿ ಜನರಲ್ ಆಗಿ ಭಾರತೀಯ ಮೂಲದ ವನಿತಾ ಗುಪ್ತಾ ಅವರು ನೇಮಕಗೊಂಡಿದ್ದು, ಈ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇತಿಹಾಸ ಸೃಷ್ಟಿಸಿದ ಸ್ಪೇಸ್ ಎಕ್ಸ್: ರಾಕೆಟ್ ಉಡಾವಣೆ ಯಶಸ್ವಿ, 9 ವರ್ಷಗಳ ಬಳಿಕ ಅಮೆರಿಕಾ ನೆಲದಿಂದ ಗಗನಯಾತ್ರೆ
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಶನಿವಾರ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಖಾಸಗಿ ರಾಕೆಟ್ ಬಳಕೆ ಮಾಡಲಾಗಿದ್ದು, ಖಾಸಗಿ ಕಂಪನಿ ಸ್ಪೇಸ್ ಎಕ್ಸ್ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡು ಅಮೆರಿಕಾದ ಇಬ್ಬರು ಗಗನಯಾನಿಗಳನ್ನು ಬಾಹ್ಯಾಕಾಶ ಕೇಂದ್ರಕ್ಕೆ ಹೊತ್ತೊಯ್ದಿದೆ.

ಹೊಸ ದಾಖಲೆ ನಿರ್ಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪರೂಪದ ದಾಖಲೆ ನಿರ್ಮಿಸಿದ ಹೆಗ್ಗಳಿಕೆಗೆ ಭಾನುವಾರ ಪಾತ್ರರಾಗಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನ: ಅಸ್ತಿತ್ವಕ್ಕೆ ಬಂದ ಇತಿಹಾಸ ಮತ್ತು ಪ್ರಾಮುಖ್ಯತೆ
ಮಾ.8, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಸ್ತ್ರೀತ್ವವನ್ನು, ಸ್ತ್ರೀಯರ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಸಾಧನೆಗಳನ್ನು, ಸಮಾಜಕ್ಕೆ ಅವರ ಕೊಡುಗೆಗಳನ್ನು ಸಂಭ್ರಮಿಸುವ ದಿನ.

ಇತಿಹಾಸ ಪಠ್ಯದಿಂದ 'ಟಿಪ್ಪು ಡ್ರಾಪ್': ಮಾಧ್ಯಮ ಸಂವಾದದಲ್ಲಿ ಯಡಿಯೂರಪ್ಪ
ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದಲೇ ತೆಗೆದುಹಾಕುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದನ್ನು ಅಣಕಿಸಿದವರು ಇತಿಹಾಸದಲ್ಲಿ ದಾಖಲಾಗುತ್ತಾರೆ: ಪ್ರಧಾನಿ ಮೋದಿ ವಾಗ್ದಾಳಿ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ತಮ್ಮ ಎಂದಿನ ಶೈಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

