ಸಿನಿಮಾ ಸುದ್ದಿನಾನಿ ನಟನೆಯ 'ಹಿಟ್ 3' ಮೂಲಕ ತೆಲುಗು ಚಿತ್ರರಂಗಕ್ಕೆ ನಟ ಸುದೀಪ್ ಪುತ್ರಿ ಸಾನ್ವಿ ಪದಾರ್ಪಣೆ!
ಕಿಚ್ಚ ಸುದೀಪ್ ಮಾತನಾಡಿ, 'ಸಾನ್ವಿ ಆತ್ಮವಿಶ್ವಾಸದಿಂದ ಮತ್ತು ದೊಡ್ಡ ವೇದಿಕೆ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿರುವುದನ್ನು ನೋಡುವುದು ನನಗೆ ಹೆಮ್ಮೆಯ ಕ್ಷಣವಾಗಿದೆ. ಸಾನ್ವಿ ಕಷ್ಟಪಟ್ಟು ಕೆಲಸ ಮಾಡಿದ್ದಕ್ಕೆ ಪ್ರತಿಫಲ ಸಿಕ್ಕಿದೆ' ಎಂದು ಹೇಳಿದರು.