ರಾಜ್ಯಕೊಡಗು: ಮಳೆ ಕೊರತೆಯಿಂದ ಭತ್ತದ ಕೃಷಿಗೆ ಹಿನ್ನಡೆ!
ಕೊಡಗಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹೊಡೆತ ಬಿದ್ದಿದ್ದು, ಆಗಸ್ಟ್ ಮಧ್ಯದ ವೇಳೆಗೆ ಶೇ.39ರಷ್ಟು ಪ್ರದೇಶದಲ್ಲಿ ಮಾತ್ರ ಭತ್ತದ ಕೃಷಿ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ ನೈಋತ್ಯ ಮತ್ತು ವಾಯುವ್ಯ ಭಾಗಗಳ ಕೆಲವು ಕಡೆಗಳಲ್ಲಿ ಜುಲೈ ಕೊನೆಯ ವಾರದಲ್ಲಿ ಭತ್ತದ ಕೃಷಿ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು.