Hit and Run Accident

ಬೆಂಗಳೂರು: ಹಿಟ್ ಅಂಡ್ ರನ್ ಗೆ ನಾಯಿ ಸಾವು; ಚಾಲಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ಹಿಟ್ ಅಂಡ್ ರನ್ ಗೆ ನಾಯಿ ಸಾವು; ಚಾಲಕನ ವಿರುದ್ಧ ಪ್ರಕರಣ ದಾಖಲು

ಈ ಸಂಬಂಧ ಸಹಕಾರ ನಗರದ ನಿವಾಸಿಗಳ ಗುಂಪೊಂದು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿತ್ತು.

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಅಪಘಾತ; ಬೈಕ್‌ನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವು
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಅಪಘಾತ; ಬೈಕ್‌ನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವು

ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವ್ಯಕ್ತಿ ಮತ್ತು ಅವರ ಮಗ ಹಿಟ್ ಅಂಡ್ ರನ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಎಂಎಸ್ ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಬಳಿಯ ಇಸ್ರೋ ವೃತ್ತದಲ್ಲಿ ಭಾನುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಸಾವು
ರಾಜ್ಯ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಸಾವು

ಬೆಂಗಳೂರಿನ ಹೊರವಲಯದ ಮಾಯಸಂದ್ರದಲ್ಲಿ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.