ರಾಜ್ಯಸರಿಯಾದ ಸಿಸಿಟಿವಿ ದೃಶ್ಯಾವಳಿ ಕೊರತೆ: ಹಿಟ್ ಅಂಡ್ ರನ್ ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲ
ಹಿಟ್ ಆ್ಯಂಡ್ ರನ್ ಘಟನೆಗಳಲ್ಲಿ ಭಾಗಿಯಾದ ವಾಹನಗಳನ್ನು ಗುರುತಿಸಲು ನಗರ ಸಂಚಾರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಅವಲಂಬಿಸಿದ್ದಾರೆ. ಆದರೆ, ಹಲವು ಕಾರಣಗಳಿಗಾಗಿ ಇತ್ತೀಚಿನ ಕೆಲವು ಪ್ರಕರಣಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ.