Hit And Run

ಪಾಲಕ್ಕಾಡ್ hit-and-run; ಪಾದಾಚಾರಿಗಳಿಗೆ ಗುದ್ದಿ ಕಾರು ಎಸ್ಕೇಪ್.. ಇಬ್ಬರ ದಾರುಣ ಸಾವು!
ದೇಶ

ಪಾಲಕ್ಕಾಡ್ hit-and-run; ಪಾದಾಚಾರಿಗಳಿಗೆ ಗುದ್ದಿ ಕಾರು ಎಸ್ಕೇಪ್.. ಇಬ್ಬರ ದಾರುಣ ಸಾವು!

ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ.

Pune Hit-and-Run case: ಕಾರು ಗುದ್ದಿದ ರಭಸಕ್ಕೆ 10 ಅಡಿ ಮೇಲಕ್ಕೆ ಹಾರಿದ ದಂಪತಿ; Video viral
ದೇಶ

Pune Hit-and-Run case: ಕಾರು ಗುದ್ದಿದ ರಭಸಕ್ಕೆ 10 ಅಡಿ ಮೇಲಕ್ಕೆ ಹಾರಿದ ದಂಪತಿ; Video viral

ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ಈ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ದಂಪತಿ ಬೈಕ್ ಗೆ ವೇಗವಾಗಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮಹಿಳೆ ಬಲಿ
ರಾಜ್ಯ

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮಹಿಳೆ ಬಲಿ

ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮಹಿಳೆಯೊಬ್ಬರು ಬಲಿಯಾದ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಶನಿವಾರ ನಡೆದಿದೆ.

ಅಪಘಾತ ವಿಚಾರಕ್ಕೆ ವಾಗ್ವಾದ: ಬಾನೆಟ್‌ ಮೇಲಿದ್ದ ವ್ಯಕ್ತಿಯನ್ನು 400 ಮೀ. ದೂರಕ್ಕೆ ಎಳೆದೊಯ್ದು ಚಾಲಕ, ವಿಡಿಯೋ ವೈರಲ್!
ರಾಜ್ಯ

ಅಪಘಾತ ವಿಚಾರಕ್ಕೆ ವಾಗ್ವಾದ: ಬಾನೆಟ್‌ ಮೇಲಿದ್ದ ವ್ಯಕ್ತಿಯನ್ನು 400 ಮೀ. ದೂರಕ್ಕೆ ಎಳೆದೊಯ್ದು ಚಾಲಕ, ವಿಡಿಯೋ ವೈರಲ್!

ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು ನಾಲ್ವರು ಸಾವು
ರಾಜ್ಯ

ಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು ನಾಲ್ವರು ಸಾವು

ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!
ಸಿನಿಮಾ ಸುದ್ದಿ

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!

ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಇಬ್ಬರು ಬೈಕ್ ಸವಾರರ ದುರ್ಮರಣ
ರಾಜ್ಯ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಇಬ್ಬರು ಬೈಕ್ ಸವಾರರ ದುರ್ಮರಣ

ಲಾರಿಯೊಂದು ಬೈಕ್‌ ಡಿಕ್ಕಿ ಹೊಡೆದು  ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ  ಕಳೆದುಕೊಂಡ ಘಟನೆ  ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ.

ಆಂಧ್ರಪ್ರದೇಶದಲ್ಲಿ ಹಿಟ್ ಅಂಡ್ ರನ್; 6 ಮಹಿಳಾ ಕಾರ್ಮಿಕರು ಸಾವು, ಹಲವರಿಗೆ ಗಾಯ
ದೇಶ

ಆಂಧ್ರಪ್ರದೇಶದಲ್ಲಿ ಹಿಟ್ ಅಂಡ್ ರನ್; 6 ಮಹಿಳಾ ಕಾರ್ಮಿಕರು ಸಾವು, ಹಲವರಿಗೆ ಗಾಯ

ಬುಧವಾರ ಮುಂಜಾನೆ ಪಲ್ನಾಡು ಜಿಲ್ಲೆಯ ಹಳ್ಳಿಯೊಂದರಲ್ಲಿ ತಾವು ಪ್ರಯಾಣಿಸುತ್ತಿದ್ದ ಆಟೋರಿಕ್ಷಾಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿಯಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಇಬ್ಬರು ರೈತರು ಸಾವು, ಇಬ್ಬರಿಗೆ ಗಾಯ
ರಾಜ್ಯ

ಬೆಳಗಾವಿಯಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಇಬ್ಬರು ರೈತರು ಸಾವು, ಇಬ್ಬರಿಗೆ ಗಾಯ

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ರೈತರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.