Hit And Run

ಬೆಂಗಳೂರಿನಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಹರಿಯಾಣ ಮೂಲದ 46 ವರ್ಷದ ಟೆಕ್ಕಿ ಸಾವು
ರಾಜ್ಯ

ಬೆಂಗಳೂರಿನಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಹರಿಯಾಣ ಮೂಲದ 46 ವರ್ಷದ ಟೆಕ್ಕಿ ಸಾವು

ಹಿಟ್ ಅಂಡ್ ರನ್ ಪ್ರಕರಣದಲ್ಲಿ ಶುಕ್ರವಾರ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 46 ವರ್ಷದ ಅಮಿತ್ ಭಾರ್ಗವ್ ಎಂಬ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿಟ್ ಆ್ಯಂಡ್ ರನ್ ಕೇಸ್: ಪೊಲೀಸ್ ಹೆಡ್​ ಕಾನ್ಸ್​ಸ್ಟೇಬಲ್ ಸಾವು
ರಾಜ್ಯ

ಹಿಟ್ ಆ್ಯಂಡ್ ರನ್ ಕೇಸ್: ಪೊಲೀಸ್ ಹೆಡ್​ ಕಾನ್ಸ್​ಸ್ಟೇಬಲ್ ಸಾವು

ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸ್ ಹೆಡ್ ಕಾನ್​​ಸ್ಟೇಬಲ್ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ.

ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್‌ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿ
ರಾಜ್ಯ

ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್‌ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿ

ವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ.

ಜಮ್ಮು ಕಾಶ್ಮೀರ ಉಗ್ರ ಸಂಘಟನೆಗಳಿಂದ ಹಿಟ್ ಅಂಡ್ ರನ್ ತಂತ್ರ: ಸೈನಿಕರಿಗೆ ಸವಾಲು
ದೇಶ

ಜಮ್ಮು ಕಾಶ್ಮೀರ ಉಗ್ರ ಸಂಘಟನೆಗಳಿಂದ ಹಿಟ್ ಅಂಡ್ ರನ್ ತಂತ್ರ: ಸೈನಿಕರಿಗೆ ಸವಾಲು

ತಾಲಿಬಾನ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿರುವುದು ಸೇನೆಯ ಗಮನಕ್ಕೆ ಬಂದಿದೆ. ಅಫ್ಘಾನಿಸ್ತಾನದಿಂದ ಕಾಶ್ಮೀರ ಉಗ್ರರಿಗೆ ಶಸ್ತ್ರಾಸ್ರ ಸರಬರಾಜು ಆಗುತ್ತಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದ್ದವು.

ಹಿಟ್ ಅಂಡ್ ರನ್ ಕುಮಾರಸ್ವಾಮಿ ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ: ಬಿಜೆಪಿ...
ರಾಜಕೀಯ

ಹಿಟ್ ಅಂಡ್ ರನ್ ಕುಮಾರಸ್ವಾಮಿ ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ: ಬಿಜೆಪಿ...

ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಕೆಡವಲು ಹಣ ಸಂಗ್ರಹಕ್ಕೆ ಬಿಜೆಪಿ ಕಿಂಗ್‌ಪಿನ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಬೈಕ್ ಸವಾರರನ್ನು ರಕ್ಷಿಸಲು ಹೋಗಿ ತಾನೇ ಅಪಘಾತಕ್ಕೀಡಾದ ಟಿಪ್ಪರ್  ಚಾಲಕ
ರಾಜ್ಯ

ಬೆಂಗಳೂರು: ಬೈಕ್ ಸವಾರರನ್ನು ರಕ್ಷಿಸಲು ಹೋಗಿ ತಾನೇ ಅಪಘಾತಕ್ಕೀಡಾದ ಟಿಪ್ಪರ್ ಚಾಲಕ

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಬದುಕಿಸ ಹೋಗಿ ಟಿಪ್ಪರ್ ಚಾಲಕನೊಬ್ಬ ತಾನೇ ಜೀವ ಬಿಟ್ಟ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಹಿಟ್ ಆಂಡ್ ರನ್ ಪ್ರಕರಣ, ಪೋಲೀಸ್ ಪೇದೆ ಸಾವು
ರಾಜ್ಯ

ಬೆಂಗಳೂರು: ಹಿಟ್ ಆಂಡ್ ರನ್ ಪ್ರಕರಣ, ಪೋಲೀಸ್ ಪೇದೆ ಸಾವು

ಬೆಂಗಳೂರಿನಲ್ಲಿ ನಡೆದ ಹಿಟ್ ಅಂಡ್‌ ರನ್ ಪ್ರಕರಣವೊಂದರಲ್ಲಿ ಪೋಲೀಸ್ ಮುಖ್ಯ ಪೇದೆಯೊಬ್ಬರು ಮೃತಪಟಿದ್ದಾರೆ.

ಅಮೆರಿಕಾದಲ್ಲಿ ಹಿಟ್ ಅಂಡ್ ರನ್ ಪ್ರಕರಣ; ಭಾರತೀಯನ ಸಾವು; ಪತ್ನಿಗೆ ಗಂಭೀರ ಗಾಯ
ಪ್ರಧಾನ ಸುದ್ದಿ

ಅಮೆರಿಕಾದಲ್ಲಿ ಹಿಟ್ ಅಂಡ್ ರನ್ ಪ್ರಕರಣ; ಭಾರತೀಯನ ಸಾವು; ಪತ್ನಿಗೆ ಗಂಭೀರ ಗಾಯ

ಅಮೆರಿಕಾದ ಇಂಡಿಯಾನಾ ಸ್ಟೇಟ್ ನಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾರತೀಯನೊಬ್ಬ ಮೃತಪಟ್ಟಿದ್ದು ಅವರ ಪತ್ನಿಗೆ ಗಂಭೀರ ಗಾಯಗಳಾಗಿವೆ.

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯರ ಚುಂಬನ; ಆರ್ ಟಿ ನಗರದಲ್ಲಿ ಸರಣಿ ಅಪಘಾತ!
ರಾಜ್ಯ

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯರ ಚುಂಬನ; ಆರ್ ಟಿ ನಗರದಲ್ಲಿ ಸರಣಿ ಅಪಘಾತ!

ಬೆಂಗಳೂರಿನ ಆರ್ ಟಿ ನಗರದಲ್ಲಿ ಕಳೆದ ರಾತ್ರಿ ಸರಣಿ ಅಪಘಾತವಾಗಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಯುವತಿಯರು ಅಪಘಾತ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ.