hit out

ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ, ದೇವರ ಹೆಸರಲ್ಲಿ ಇನ್ನೆಷ್ಟು ದಿನ ರಕ್ಷಣೆ ಪಡೆಯುತ್ತೀರಿ? ಕಾಂಗ್ರೆಸ್
ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ ಅವರೇ, ಅಕ್ರಮಗಳನ್ನೆಸಗಿ ದೇವರ ಹೆಸರಲ್ಲಿ ಇನ್ನೆಷ್ಟು ದಿನ ರಕ್ಷಣೆ ಪಡೆಯುತ್ತೀರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾವಿ ಹಾಕಿಕೊಳ್ಳಲು ಯೋಗಿ ನಾಲಾಯಕ್: ಸಿದ್ದರಾಮಯ್ಯ ಟೀಕಾ ಪ್ರಹಾರ
ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ ಖಂಡಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ರಾಮನಗರ: ಕುಡಿದ ಮತ್ತಿನಲ್ಲಿ ಮಾಗಡಿ ಶಾಸಕ ಮಂಜುನಾಥ್ ಗೆ ಗ್ರಾಮಸ್ಥನ ಆವಾಜ್!
ರಾಜ್ಯಾದ್ಯಂತ ಎಣ್ಣೆ ಅಂಗಡಿ ಓಪನ್ ಆಗುತ್ತಿದ್ದಂತೆ ಕುಡುಕರ ಗಲಾಟೆ, ಗದ್ದಲ, ಜೋರಾಗಿ ಸದ್ದು ಮಾಡುತ್ತಿದೆ. ಕುಡಿದ ಮತ್ತಿನಲ್ಲಿ ಗ್ರಾಮಸ್ಥರೊಬ್ಬರು ಆವಾಜ್ ಹಾಕಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಇಂದು ನಡೆದಿದೆ.

ಯುಪಿಯಲ್ಲಿ ಪ್ರತಿಭಟನಾಕಾರರು ಮಾಡಿದ್ದು ಸರಿಯೇ?: ಮೋದಿ ತಿರುಗೇಟು
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಉತ್ತರಪ್ರದೇಶದಲ್ಲಿ ನಡೆದ ಹಿಂಸಾಚಾರವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಬಿಜೆಪಿ ಆರ್ ಎಸ್ ಎಸ್ ಗೆ ಆರ್ ಜೆಡಿ- ಆರ್ ಜೆಡಿ ಮೈತ್ರಿ ಬಗ್ಗೆ ಹೆಚ್ಚು ಚಿಂತೆ
ಹಾರ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಯು-ಆರ್ ಜೆಡಿ ಮೈತ್ರಿಯಿಂದ ತಾವು ಸೋಲುತ್ತೇವೆ ಎನ್ನುವ ಭಯದಿಂದ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಚಿಂತೆ ಶುರುವಾಗಿದೆ ..

ದೇಶ ಅಚಾತುರ್ಯವನ್ನು ಕ್ಷಮಿಸುತ್ತದೆ, ನಂಬಿಕೆದ್ರೋಹವನಲ್ಲ: ಮೋದಿ
ಆಮ್ ಆದ್ಮಿ ಪಕ್ಷ ನಕಲಿ ಕಂಪನಿಗಳ ಮೂಲಕ ದೇಣಿಗೆ ಪಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.

